Chandrababu naidu and pawan kalyan : ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು, ಡಿಸಿಎಂ ಆಗಿ ಪವನ್ ಕಲ್ಯಾಣ್ ಪ್ರಮಾಣ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Chandrababu Naidu And Pawan Kalyan : ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು, ಡಿಸಿಎಂ ಆಗಿ ಪವನ್ ಕಲ್ಯಾಣ್ ಪ್ರಮಾಣ

Chandrababu naidu and pawan kalyan : ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು, ಡಿಸಿಎಂ ಆಗಿ ಪವನ್ ಕಲ್ಯಾಣ್ ಪ್ರಮಾಣ

Published Jun 12, 2024 06:39 PM IST Prashanth BR
twitter
Published Jun 12, 2024 06:39 PM IST

ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದ್ದಾರೆ. ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ, ಅಮಿತ್ ಶಾ, ಚಿರಂಜೀವಿ, ರಜನೀಕಾಂತ್ ಸಹಿತ ಹಲವಾರು ಗಣ್ಯರ ಸಮ್ಮುಖದಲ್ಲಿ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಜನಸೇನ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಆಂಧ್ರಪ್ರದೇಶದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಹಲವು ಬಿಜೆಪಿಯ ಶಾಸಕರೂ ಪ್ರಮಾಣವಚನ ಸ್ವೀಕರಿಸಿದ್ದಾರೆ.

More