ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಪರಿಷತ್ ಸ್ಥಾನಕ್ಕೆ ಸಿಪಿ ಯೋಗೀಶ್ವರ್ ರಾಜಿನಾಮೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಪರಿಷತ್ ಸ್ಥಾನಕ್ಕೆ ಸಿಪಿ ಯೋಗೀಶ್ವರ್ ರಾಜಿನಾಮೆ

ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಪರಿಷತ್ ಸ್ಥಾನಕ್ಕೆ ಸಿಪಿ ಯೋಗೀಶ್ವರ್ ರಾಜಿನಾಮೆ

Published Oct 22, 2024 05:56 PM IST Suma Gaonkar
twitter
Published Oct 22, 2024 05:56 PM IST

  • ಚನ್ನಪಟ್ಟಣ ಉಪಚುನಾವಣೆಯ ಅಖಾಡ ರಂಗೇರುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಟಿಕೆಟ್‌ಗೆ ಪೈಪೋಟಿ ಜೋರಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮುನಿಸು ಉಂಟಾಗಿದೆ. ಇದೀಗ ಪಟ್ಟು ಬಿಡದ ಸಿಪಿ ಯೋಗೀಶ್ವರ ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಹೆಚ್ ಡಿ ಕುಮಾರಸ್ವಾಮಿಯೂ ಜೆಡಿಎಸ್ ನಿಂದಲೇ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಯೋಚಿಸಿದ್ದು ಕಗ್ಗಂಟಾಗಿದೆ.

More