Channapattana Election: ಉಪ ಚುನಾವಣೆಗೆ ಅಭ್ಯರ್ಥಿಯಾಗಿರುವ ಸಿಪಿ ಯೋಗೀಶ್ವರ್ ನಾಮಪತ್ರ ಸಲ್ಲಿಕೆ ಮೆರವಣಿಗೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Channapattana Election: ಉಪ ಚುನಾವಣೆಗೆ ಅಭ್ಯರ್ಥಿಯಾಗಿರುವ ಸಿಪಿ ಯೋಗೀಶ್ವರ್ ನಾಮಪತ್ರ ಸಲ್ಲಿಕೆ ಮೆರವಣಿಗೆ

Channapattana Election: ಉಪ ಚುನಾವಣೆಗೆ ಅಭ್ಯರ್ಥಿಯಾಗಿರುವ ಸಿಪಿ ಯೋಗೀಶ್ವರ್ ನಾಮಪತ್ರ ಸಲ್ಲಿಕೆ ಮೆರವಣಿಗೆ

Published Oct 25, 2024 09:31 AM IST Suma Gaonkar
twitter
Published Oct 25, 2024 09:31 AM IST

  • ಭಾರೀ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಸ್ಪರ್ಧಿಸಿರುವ ಸಿಪಿ ಯೋಗೀಶ್ವರ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಅವಕಾಶ ಹುಡುಕುತ್ತಾ ಹೋಗಿರುವ ಯೋಗೀಶ್ವರ್ ಗೆ ಸಿಎಂ ಸಿದ್ದರಾಮಯ್ಯ, ಸಹಿತ ಹಲವು ನಾಯಕರು ಸಾಥ್ ನೀಡಿದ್ದಾರೆ. 

More