CM Siddaramaiah: ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು; ಸಿಎಂ ಸಿದ್ದರಾಮಯ್ಯ-chief minister siddarmaiah attacked on governor thawar chand gehlot prs ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Cm Siddaramaiah: ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು; ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು; ಸಿಎಂ ಸಿದ್ದರಾಮಯ್ಯ

Aug 21, 2024 03:33 PM IST Prasanna Kumar P N
twitter
Aug 21, 2024 03:33 PM IST
  • Chief Minister Siddaramaiah: ತನ್ನ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ. ಭಾರತದ ರಾಷ್ಟ್ರಪತಿ ಅವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಥಾವರ್ ಚಂದ್ ಗೆಹಲೋತ್ ಕಿಡಿಕಾರಿದ್ದಾರೆ.
More