Chikkamagaluru: ಭಿಕ್ಷಾಟನೆ ಮಾಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ ಸ್ಥಳೀಯರು VIDEO
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Chikkamagaluru: ಭಿಕ್ಷಾಟನೆ ಮಾಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ ಸ್ಥಳೀಯರು Video

Chikkamagaluru: ಭಿಕ್ಷಾಟನೆ ಮಾಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ ಸ್ಥಳೀಯರು VIDEO

Published Sep 12, 2023 03:36 PM IST HT Kannada Desk
twitter
Published Sep 12, 2023 03:36 PM IST

  • ಚಿಕ್ಕಮಗಳೂರಿನ ಕಡಬಗೆರೆಯಲ್ಲಿ ಸ್ಥಳೀಯರೇ ಭಿಕ್ಷಾಟನೆ ಮಾಡಿ ತಾತ್ಕಾಲಿಕ ಬಸ್ ಸ್ಟಾಂಡ್ ನಿರ್ಮಿಸಿಕೊಂಡಿದ್ದಾರೆ. ಶೃಂಗೇರಿ ವಿಧಾನಸಭೆಯ ಕಡಬರೆಗೆರೆಯಲ್ಲಿ ಬಸ್ ನಿಲ್ದಾಣವಿಲ್ಲದೆ ಪ್ರಯಾಣಿಕರು ಮಳೆ ಗಾಳಿ ಬಿಸಿಲಲ್ಲಿ ನಿಲ್ಲಬೇಕಿತ್ತು. ಬಸ್ ನಿಲ್ದಾಣಕ್ಕಾಗಿ ಸ್ಥಳೀಯ ಆಡಳಿತ, ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು, ಸ್ಥಳೀಯರಿಂದ ಹಾಗೂ ಪ್ರಯಾಣಿಕರ ಬಳಿ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ.

More