ಕನ್ನಡ ಸುದ್ದಿ  /  Video Gallery  /  Chitradurga News Will Beat Pm Modi With Footwear Says Karnataka Congress Leader Gs Manjunath Viral Video Mgb

VIDEO: ಪ್ರಧಾನಿ ಮೋದಿ ಎದುರಿಗೆ ಸಿಕ್ಕರೆ ಚಪ್ಪಲಿಯಲ್ಲಿ ಹೊಡೆಯುವೆ ಎಂದ ಕಾಂಗ್ರೆಸ್ ನಾಯಕ; ವಿಡಿಯೋ ನೋಡಿ

Mar 11, 2024 04:35 PM IST Meghana B
twitter
Mar 11, 2024 04:35 PM IST
  • ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಬಡವರಿಗೆ ಇನ್ನಿಲ್ಲದ ತೊಂದರೆಯಾಗಿದೆ. ಹೀಗಿದ್ದರೂ ಅವರಿಗೆ ಬರೀ ಚುನಾವಣೆಯದ್ದೇ ಜಪ. ಮೋದಿ ಏನಾದರೂ ನನ್ನ ಎದುರಿಗೆ ಸಿಕ್ಕಿದರೆ ಅವರಿಗೆ ಚಪ್ಪಲಿಯಲ್ಲಿ ಹೊಡೆಯುವೆ ಎಂದು ಚಿತ್ರದುರ್ಗ ಕಾಂಗ್ರೆಸ್‌ ಮುಖಂಡ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್‌ ನೀಡಿರುವ ಹೇಳಿಕೆ ವೈರಲ್‌ ಆಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುವಾಗ ಮಂಜುನಾಥ್‌ ಅವರು ನೀಡಿರುವ ಈ ಹೇಳಿಕೆ ಸಾಕಷ್ಟು ಟೀಕೆಗೂ ಗುರಿಯಾಗಿದೆ.
More