ಮತ್ತೆ ಬಿಜೆಪಿ ಆಪರೇಷನ್ ಕಮಲಕ್ಕೆ ಸಂಚು; ಇದೇ ಅವರ ಕೆಲಸ ಎಂದು ಗುಡುಗಿದ ಸಿದ್ದರಾಮಯ್ಯ, ವಿಡಿಯೋ
- Siddaramaiah: ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ನ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಯೋಚಿಸುವುದೇ ಬಿಜೆಪಿ ಕೆಲಸವಾಗಿದೆ ಎಂದಿದ್ದಾರೆ.