ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದ್ಯಾಕೆ; ಬಿಜೆಪಿ ವಿರುದ್ಧ ಗುಟುರು ಹಾಕಿದ ಸಿದ್ದರಾಮಯ್ಯ-cm siddaramaiah has expressed his anger against the bjp that the investigation into the covid irregularities prs ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದ್ಯಾಕೆ; ಬಿಜೆಪಿ ವಿರುದ್ಧ ಗುಟುರು ಹಾಕಿದ ಸಿದ್ದರಾಮಯ್ಯ

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದ್ಯಾಕೆ; ಬಿಜೆಪಿ ವಿರುದ್ಧ ಗುಟುರು ಹಾಕಿದ ಸಿದ್ದರಾಮಯ್ಯ

Sep 03, 2024 02:52 PM IST Prasanna Kumar P N
twitter
Sep 03, 2024 02:52 PM IST
  • ಕೋವಿಡ್ ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಬಿಜೆಪಿ ಕಾಲದ ಅಕ್ರಮಗಳನ್ನ ಬಿಚ್ಚಿಡುವ ಕಾಲ ಬಂದಿದೆ. ಆದರೆ ವರದಿಯ ಸಂಪೂರ್ಣ ಮಾಹಿತಿಯನ್ನ ಇನ್ನಷ್ಟೇ ಪರಿಶೀಲಿಸಬೇಕಿದೆ. ಆದರೆ ಅಷ್ಟರಲ್ಲಾಗಲೆ ಬಿಜೆಪಿ ಚಡಪಡಿಸುತ್ತಿರೋದ್ಯಾಕೆ.. ತಪ್ಪು ಮಾಡಿಲ್ಲ ಅನ್ನುವುದಾದ್ರೆ ಹೆದರಿಕೆ ಯಾಕೆ ಎಂದು ಪ್ರಶ್ನಿಸಿದ್ದಾರೆ.
More