ಮುಡಾ ಹಗರಣ; ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್, ರಾಜಕೀಯ ಪ್ರೇರಿತ ಎಂದ ಸಿಎಂ-cm siddaramaiah has reacted to the fir being registered in connection with the muda scam case prs ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮುಡಾ ಹಗರಣ; ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್, ರಾಜಕೀಯ ಪ್ರೇರಿತ ಎಂದ ಸಿಎಂ

ಮುಡಾ ಹಗರಣ; ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್, ರಾಜಕೀಯ ಪ್ರೇರಿತ ಎಂದ ಸಿಎಂ

Sep 27, 2024 07:19 PM IST Prasanna Kumar P N
twitter
Sep 27, 2024 07:19 PM IST

  • Siddaramaiah: ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನನ್ನ ವಿರುದ್ಧ ರಾಜಕೀಯ ಪ್ರೇರಿತ ದೂರು ದಾಖಲಾಗಿದ್ದು, ದೇಶದಲ್ಲಿ ಎಲ್ಲೆಲ್ಲಿ ವಿರೋಧ ಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

More