ಕ್ಯಾನ್ಸರ್‌ ಚಿಕಿತ್ಸೆ ಪಡೆದು ಬೆಂಗಳೂರಿಗೆ ಮರಳಿದ ನಟ ಶಿವರಾಜ್‌ಕುಮಾರ್‌ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕ್ಯಾನ್ಸರ್‌ ಚಿಕಿತ್ಸೆ ಪಡೆದು ಬೆಂಗಳೂರಿಗೆ ಮರಳಿದ ನಟ ಶಿವರಾಜ್‌ಕುಮಾರ್‌ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಕ್ಯಾನ್ಸರ್‌ ಚಿಕಿತ್ಸೆ ಪಡೆದು ಬೆಂಗಳೂರಿಗೆ ಮರಳಿದ ನಟ ಶಿವರಾಜ್‌ಕುಮಾರ್‌ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

Published Jan 27, 2025 03:46 PM IST Manjunath B Kotagunasi
twitter
Published Jan 27, 2025 03:46 PM IST

  • ಬೆಂಗಳೂರಿನ ನಾಗವಾರದಲ್ಲಿರುವ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಸಿಎಂ ಸಿದ್ಧರಾಮಯ್ಯ ಇಂದು (ಜ 27) ಭೇಟಿ ನೀಡಿದ್ದಾರೆ. ಒಂದಷ್ಟು ಹೊತ್ತು ಪರಸ್ಪರ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯಿಂದ ಹಿಂತಿರುಗಿದ ನಂತರ ಅವರ ಆರೋಗ್ಯವನ್ನು ವಿಚಾರಿಸಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ ಆಪರೇಷನ್‌ ಯಶಸ್ವಿಯಾಗಿದೆ, ತೊಂದರೆ ಇಲ್ಲ ಎಂದಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

More