Bengaluru Karaga: ಅದ್ಧೂರಿಯಾಗಿ ನಡೆದ ಬೆಂಗಳೂರಿನ ಇತಿಹಾಸ ಪ್ರಸಿದ್ಧ ಕರಗ; ಸಿಎಂ ಸಿದ್ದರಾಮಯ್ಯ ಭಾಗಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Bengaluru Karaga: ಅದ್ಧೂರಿಯಾಗಿ ನಡೆದ ಬೆಂಗಳೂರಿನ ಇತಿಹಾಸ ಪ್ರಸಿದ್ಧ ಕರಗ; ಸಿಎಂ ಸಿದ್ದರಾಮಯ್ಯ ಭಾಗಿ

Bengaluru Karaga: ಅದ್ಧೂರಿಯಾಗಿ ನಡೆದ ಬೆಂಗಳೂರಿನ ಇತಿಹಾಸ ಪ್ರಸಿದ್ಧ ಕರಗ; ಸಿಎಂ ಸಿದ್ದರಾಮಯ್ಯ ಭಾಗಿ

Published Apr 13, 2025 03:53 PM IST Manjunath B Kotagunasi
twitter
Published Apr 13, 2025 03:53 PM IST

  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪ್ರಾರ್ಥನೆ ಸಲ್ಲಿಸಿ ಬಳಿಕ ಕರಗ ಶಕ್ತ್ಯೋತ್ಸವ ಮಹಾರಥೋತ್ಸವಕ್ಕೆ ಶುಭ ಕೋರಿದರು. ಈ ವೇಳೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯ್ತು.

More