ವಿದೇಶದಲ್ಲಿ ಕೆಲಸದ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಪೀಕಿದ ಕಂಪನಿ; 180ಕ್ಕೂ ಹೆಚ್ಚು ಜನಕ್ಕೆ ವಂಚನೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ವಿದೇಶದಲ್ಲಿ ಕೆಲಸದ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಪೀಕಿದ ಕಂಪನಿ; 180ಕ್ಕೂ ಹೆಚ್ಚು ಜನಕ್ಕೆ ವಂಚನೆ

ವಿದೇಶದಲ್ಲಿ ಕೆಲಸದ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಪೀಕಿದ ಕಂಪನಿ; 180ಕ್ಕೂ ಹೆಚ್ಚು ಜನಕ್ಕೆ ವಂಚನೆ

Published May 22, 2025 12:07 AM IST Prasanna Kumar PN
twitter
Published May 22, 2025 12:07 AM IST

ಮಂಗಳೂರಿನಲ್ಲಿ ಕೆಲಸದ ಆಮಿಷ ತೋರಿಸಿ ಕೋಟ್ಯಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಮಂಗಳೂರಿನ ಕಂಪನಿಯೊಂದು ನ್ಯೂಜಿಲೆಂಡ್ ಹಾಗೂ ಇತರೆ ದೇಶಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 180ಕ್ಕೂ ಹೆಚ್ಚು ಮಂದಿಯಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದೆ. ವೀಸಾ, ಟಿಕೆಟ್ ಮತ್ತಿತರ ವೆಚ್ಚಕ್ಕಾಗಿ ಪ್ರತಿಯೊಬ್ಬರಿಂದ ಸುಮಾರು ಒಂದೂವರೆ ಲಕ್ಷ ರೂಪಾಯಿ ವಸೂಲಿ ಮಾಡಿದೆ. ಹೀಗೆ 9 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಂಪನಿಯ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ.

More