ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Rahul Gandhi And Priyanka Gandhi : ವಯನಾಡು ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜಿನಾಮೆ

Rahul gandhi and Priyanka Gandhi : ವಯನಾಡು ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜಿನಾಮೆ

Jun 18, 2024 07:23 PM IST Prashanth BR
twitter
Jun 18, 2024 07:23 PM IST

ಕೇರಳದ ವಯನಾಡು ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಈ ಬಾರಿ ವಯನಾಡು ಮತ್ತು ರಾಯ್ ಬರೇಯಲಿ ಎರಡೂ ಕಡೆಯಿಂದಲೂ ಗೆದ್ದಿದ್ದ ರಾಹುಲ್ ಗಾಂಧಿ, ರಾಯ ಬರೇಯಲಿಯನ್ನು ಉಳಿಸಿಕೊಂಡಿದ್ದಾರೆ. ಇನ್ನು ವನಾಡಿನಿಂದ ಪ್ರಿಯಾಂಕ ಗಾಂಧಿ ಸ್ಪರ್ಧಿಸಲಿದ್ದು ಪೂರ್ಣ ಬೆಂಬಲ ನೀಡುವಂತೆ ಕೋರಿದ್ದಾರೆ. ರಾಯಬರೇಲಿಗಿಂತ ವಯನಾಡು  ತನ್ನ ಹೃದಯಕ್ಕೆ ಹೆಚ್ಚು ಹತ್ತಿರವಾಗಿದ್ದು ಸೇವೆಗೆ ಸದಾ ಸಿದ್ದ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

More