ಕಾಂಟ್ರಾಕ್ಟರ್ ಸಚಿನ್ ಪಾಂಚಾಲ್ ಸಾವಿಗೆ ಪ್ರಿಯಾಂಕ್ ಖರ್ಗೆ ಅವರೇ ಕಾರಣ, ರಾಜೀನಾಮೆ ನೀಡಲಿ; ಬಿ ವೈ ವಿಜಯೇಂದ್ರ
- ಬೀದರ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಕಾಂಟ್ರಾಕ್ಟರ್ ಸಚಿನ್ ಪಾಂಚಾಲ್ ಸಾವಿನ ಬಗ್ಗೆ ಬಿಜೆಪಿ ಹೋರಾಟ ಶುರು ಮಾಡಿದೆ. ಕಾಂಟ್ರಾಕ್ಟರ್ ಸಾವಿಗೆ ಖರ್ಗೆ ಕುಟುಂಬ ಕಾರಣವಾಗಿದ್ದು ತಕ್ಷಣ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಕಾಂಗ್ರೆಸ್ ಕರ್ನಾಟಕಕ್ಕೆ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದೆ ಎಂದು ಟೀಕಿಸಿದ್ದಾರೆ. ಇದೇ ವೇಳೆ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಡೆದಿರುವ ಆತ್ಮಹತ್ಯೆಗಳ ಬಗ್ಗೆಯೂ ಅವರು ಮಾತನಾಡಿದ್ದು ಖರ್ಗೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ.