ಮೆಲ್ಬೋರ್ನ್‌ನಲ್ಲಿ ಭಾರತ vs ಆಸ್ಟ್ರೇಲಿಯಾ ಬಾಕ್ಸಿಂಗ್ ಡೇ ಟೆಸ್ಟ್; ರೋಹಿತ್-ಕೊಹ್ಲಿ ಆಟ ನೋಡಲು ಫ್ಯಾನ್ಸ್ ದಂಡು
- ಆಸ್ಟ್ರೇಲಿಯಾ ಹಾಗೂ ಭಾರತದ ನಡುವೆ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ತೆರಳಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್ ರೋಚಕತೆ ಮೂಡಿಸಿದ್ದು, ಭಾರತದ ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆಟ ನೋಡುವ ಆಸೆ ಅಭಿಮಾನಿಗಳದ್ದು. ಪಂದ್ಯ ಏನಾಗಲಿದೆ ಎಂಬುದನ್ನು ಮೂರನೇ ದಿನದಾಟದಲ್ಲಿ ನೋಡಬೇಕಿದೆ.