KL Rahul Visit Temple: ಕಂಬ್ಯಾಕ್ ಹಾದಿಯಲ್ಲಿ ಕೆಎಲ್ ರಾಹುಲ್; ತವರಿನಲ್ಲಿ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದ ಕನ್ನಡಿಗ, ವಿಡಿಯೋ ನೋಡಿ
- ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀಮಂಜುನಾಥನ ದರ್ಶನ ಪಡೆದಿದ್ದಾರೆ. ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಐಪಿಎಲ್ ಟೂರ್ನಿಯ ವೇಳೆ ಗಾಯಗೊಂಡಿದ್ದ ರಾಹುಲ್ ಸರ್ಜರಿಯಾಗಿದ್ದು, ಎನ್ಸಿಎನಲ್ಲಿ ಪುನಃಶ್ಚೇತನ ತರಬೇತಿಗೆ ಒಳಗಾಗಿದ್ದಾರೆ.