ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಉಡುಪಿಯ ಮಾರಿಯಮ್ಮನ ದರ್ಶನ ಪಡೆದ ಸೂರ್ಯಕುಮಾರ್ ಯಾದವ್

ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಉಡುಪಿಯ ಮಾರಿಯಮ್ಮನ ದರ್ಶನ ಪಡೆದ ಸೂರ್ಯಕುಮಾರ್ ಯಾದವ್

Jul 10, 2024 06:33 PM IST Jayaraj
twitter
Jul 10, 2024 06:33 PM IST
  • ಟಿ20 ವಿಶ್ವಕಪ್ ಟೂರ್ನಿಯ ಸ್ಟಾರ್ ಪ್ಲೇಯರ್ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿಯೊಂದಿಗೆ ಇತ್ತೀಚೆಗೆ ಉಡುಪಿಯ ಕಾಪುವಿನಲ್ಲಿರುವ ಮಾರಿಯಮ್ಮ ಗುಡಿಗೆ ಭೇಟಿ ನೀಡಿದರು. ಮಡದಿ ದೇವಿಶಾ ಶೆಟ್ಟಿ ಜೊತೆ ಆಗಮಿಸಿದ ಸ್ಕೈಗೆ ಭರ್ಜರಿ ಸ್ವಾಗತ ಕೋರಲಾಯಿತು. ಈ ವೇಳೆ ಸೂರ್ಯಕುಮಾರ್ ಯಾದವ್ ಪತ್ನಿ ತುಳುವಿನಲ್ಲಿ ಮಾತನಾಡಿ ಗಮನ ಸೆಳೆದರು.
More