Vinod Kambli: ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾದ ಮಾಜಿ ಕ್ರಿಕೆಟಿಗನಿಗೆ ಏನಾಯಿತು, ವೈರಲ್ ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Vinod Kambli: ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾದ ಮಾಜಿ ಕ್ರಿಕೆಟಿಗನಿಗೆ ಏನಾಯಿತು, ವೈರಲ್ ವಿಡಿಯೋ

Vinod Kambli: ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾದ ಮಾಜಿ ಕ್ರಿಕೆಟಿಗನಿಗೆ ಏನಾಯಿತು, ವೈರಲ್ ವಿಡಿಯೋ

Dec 24, 2024 08:15 PM IST Umesh Kumar S
twitter
Dec 24, 2024 08:15 PM IST

Vinod Kambli: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಆಪ್ತ ಸ್ನೇಹಿತ ವಿನೋದ್ ಕಾಂಬ್ಳಿ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದೆ. ಅವರನ್ನು ಥಾಣೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಇದ್ದು ವೈದ್ಯರು ತುರ್ತು ಚಿಕಿತ್ಸೆ ನೀಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಇನ್ನು ಎರಡು ಮೂರು ದಿನಗಳ ಕಾಲ ಚಿಕಿತ್ಸೆ ಮುಂದುವರೆಯಲಿದ್ದು ವಿನೋದ್ ಕಾಂಬ್ಳಿಗೆ ವೈದ್ಯರು ಆರೋಗ್ಯದ ಬಗ್ಗೆ ನಿಗಾವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ ತುಸು ಚೇತರಿಸಿಕೊಂಡ ಅವರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಅವರು ಹೇಳಿರುವುದಿಷ್ಟು. ಹೆಚ್ಚಿನ ಸುದ್ದಿ ವಿವರಕ್ಕೆ ಕ್ಲಿಕ್ ಮಾಡಿ - Vinod Kambli Health: ಮತ್ತೊಮ್ಮೆ ಹದಗೆಟ್ಟಿದ ವಿನೋದ್ ಕಾಂಬ್ಳಿ ಆರೋಗ್ಯ, ದಿಢೀರ್ ಆಸ್ಪತ್ರೆಗೆ ದಾಖಲು, ಏನಾಯ್ತು ಸಚಿನ್ ಆಪ್ತನಿಗೆ?

More