ಪ್ಲೇಆಫ್ಗೂ ಮುನ್ನ ಅನುಷ್ಕಾ ಜೊತೆಗೆ ಹನುವಂತನ ದರ್ಶನ ಪಡೆದ ವಿರಾಟ್ ಕೊಹ್ಲಿ, VIDEO
ಐಪಿಎಲ್ ಪ್ಲೇಆಫ್ಗೂ ಮುನ್ನ ಆರ್ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಹನುಮನ ದರ್ಶನ ಪಡೆದಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಗೆ ತೆರಳಿದ ವಿರಾಟ್ ಆಂಜನೇಯನ ಬಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಸದ್ಯ ಲಕ್ನೋದಲ್ಲಿ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸಿರುವ ವಿರಾಟ್ ಕೊಹ್ಲಿ, ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದರು.