Car Accident: ಗಿರ್ರನೆ ತಿರುಗಿ ಬಿದ್ದ ಕಾರು, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ, ವಿಡಿಯೋ ವೈರಲ್-crime news a terrible car accident took place in puttur dakshina kannada video goes viral prs ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Car Accident: ಗಿರ್ರನೆ ತಿರುಗಿ ಬಿದ್ದ ಕಾರು, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ, ವಿಡಿಯೋ ವೈರಲ್

Car Accident: ಗಿರ್ರನೆ ತಿರುಗಿ ಬಿದ್ದ ಕಾರು, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ, ವಿಡಿಯೋ ವೈರಲ್

Sep 28, 2024 05:03 PM IST Prasanna Kumar P N
twitter
Sep 28, 2024 05:03 PM IST

  • ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾರೊಂದು ತಿರುತಿರುಗಿ ಮಗುಚಿ ಬಿದ್ದಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಸೇರಿ ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ. ಬಸ್‌ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ.

More