ಕನ್ನಡ ಸುದ್ದಿ  /  Video Gallery  /  Dakshina Kannada News Acid Attack On Girl Students In Kadaba Govt Pu College Mangaluru Acid Attack News Mgb

VIDEO: ಮಂಗಳೂರು ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ; ಪ್ರೀತಿ ನಿರಾಕರಿಸಿದ್ದಕ್ಕೆ ಕೃತ್ಯ ಶಂಕೆ

Mar 04, 2024 03:55 PM IST Meghana B
twitter
Mar 04, 2024 03:55 PM IST
  • Kadaba acid attack: ದಕ್ಷಿಣ ಕನ್ನಡದ ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದಾನೆ. ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿ ಗಾಯಗೊಂಡಿದ್ದಾರೆ. ಈಗಾಗಲೇ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ.
More