ಆಪರೇಷನ್ ಸಿಂಧೂರ ಬೆನ್ನಲ್ಲೇ ಬಾಲ ಬಿಚ್ಚಿದ ಪಾಕಿಸ್ತಾನ; ಜಮ್ಮು ಕಾಶ್ಮೀರ ಗಡಿ ಗ್ರಾಮಗಳಲ್ಲಿ ಪಾಕ್ ಗುಂಡಿನ ದಾಳಿ, VIDEO
ಉಗ್ರರ ವಿರುದ್ಧ ಸಮರ ಸಾರಿರುವ ಭಾರತ ಪಾಕಿಸ್ತಾನಕ್ಕೆ ಮೊದಲ ಉತ್ತರ ಕೊಟ್ಟಿದೆ. ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣಗಳ ಮೇಲೆ ದಾಳಿ ಮಾಡಿರುವ ಭಾರತ 9 ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರುವ ಮಾಹಿತಿ ಇದೆ. ಮತ್ತೊಂದೆಡೆ ಪಾಕಿಸ್ತಾನ ಕಾಶ್ಮೀರ ಗಡಿಯಲ್ಲಿ ನಿಮಯ ಮೀರಿ ಭಾರತದ ಗ್ರಾಮಗಳ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.