ಕನ್ನಡ ರಾಜ್ಯೋತ್ಸವದಂದು ಕರ್ನಾಟಕದಲ್ಲಿ ಕನ್ನಡ ಧ್ವಜ ಹಾರಿಸೋದು ಕಡ್ಡಾಯ; ಮಹತ್ವದ ಘೋಷಣೆ ಮಾಡಿದ ಡಿಕೆ ಶಿವಕುಮಾರ್
- ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಆಚರಣೆಗೆ ಮುಂದಾಗಿದೆ. ಕನ್ನಡ ರಾಜ್ಯೋತ್ಸವದ ದಿನ ಎಲ್ಲಾ ಸಂಸ್ಥೆಗಳು, ಶಾಲೆ, ಕಾಲೇಜು, ಸಂಘ ಸಂಸ್ಥೆಗಳು, ಐಟಿ ಬಿಟಿ ಸಂಸ್ಥೆಗಳಲ್ಲಿ ಕನ್ನಡ ಧ್ವಜ ಹಾರಿಸೋದನ್ನ ಕಡ್ಡಾಯ ಮಾಡಿ ಸರ್ಕಾರ ಆದೇಶ ಮಾಡಿದೆ. ಈ ಬಗ್ಗೆ ವಿಶೇಷ ಆದೇಶ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಧ್ವಜ ಹಾರಿಸೋದನ್ನ ಸರ್ಕಾರ ನಿರ್ಧರಿಸಿದೆ. ಇದರಲ್ಲಿ ಯಾರಾದ್ರೂ ಹೆದರಿಸೋದು, ಬೆದರಿಸೋದು ಮಾಡಿದರೆ ಕಾನೂನಿನ ಕ್ರಮ ನಿಶ್ಚಿತ ಎಂದು ಅವರ ಎಚ್ಚರಿಸಿದ್ದಾರೆ.