ಗಾಂಧೀಜಿ ಅಧ್ಯಕ್ಷತೆಯ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ; ಸವಿನೆನಪಿಗೆ 100 ಕಚೇರಿ ತೆರೆಯಲು ನಿರ್ಧಾರ
ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ಕಳೆದ ಸಂದರ್ಭವನ್ನ ಸವಿ ನೆನಪಾಗಿಸಲು ಕರ್ನಾಟಕ ಕಾಂಗ್ರೆಸ್ ಹೊಸ ಕಾರ್ಯಕ್ಕೆ ಮುಂದಡಿ ಇಟ್ಟಿದೆ. ರಾಜ್ಯದ ವಿವಿಧೆಡೆ 100 ಕಾಂಗ್ರೆಸ್ ಕಚೇರಿಗಳನ್ನ ಆರಂಭಿಸಲು ಪಕ್ಷ ತೀರ್ಮಾನಿಸಿದ್ದು, ಸದ್ಯದಲ್ಲೇ ಇದಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಭಾರತ – ಪಾಕಿಸ್ತಾನ ನಡುವಿನ ಕದನ ವಿರಾಮವನ್ನ ಸ್ವಾಗತಿಸಿದರೂ, ಶತ್ರುರಾಷ್ಟ್ರಕ್ಕೆ ಸರಿಯಾಗಿ ಬುದ್ಧಿ ಕಲಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.