Delhi election 2025: ದೆಹಲಿ ಚುನಾವಣೆಯಲ್ಲಿ ಜನ ಸಾಮಾನ್ಯರಂತೆ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
- Delhi election 2025: ದೆಹಲಿ ವಿಧಾನಸಭಾ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದೆ. ದೆಹಲಿಯಲ್ಲಿ ಬಹುತೇಕ ಎಲ್ಲಾ ವಿವಿಐಪಿಗಳೂ ಮತ ಚಲಾಯಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಹಕ್ಕು ಚಲಾಯಿಸಿದ್ದಾರೆ. ದೆಹಲಿಯ ಡಾ. ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದ ಮತಗಟ್ಟೆಗೆ ಸಾಮಾನ್ಯರಂತೆ ಆಗಮಿಸಿದ ದ್ರೌಪದಿ ಮುರ್ಮು ಮತದಾನ ಮಾಡಿದ್ದಾರೆ. ಇನ್ನು ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು ಗದ್ದುಗೆ ಯಾರಿಗೆ ಎಂಬ ಕುತೂಹಲ ಹೆಚ್ಚಾಗಿದೆ.