ಮಳೆ ನೀರು ಹೊರಹಾಕುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಕುಟುಂಬಗಳಿಗೆ ಡಿಕೆ ಶಿವಕುಮಾರ್ ಸಾಂತ್ವಾನ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಳೆ ನೀರು ಹೊರಹಾಕುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಕುಟುಂಬಗಳಿಗೆ ಡಿಕೆ ಶಿವಕುಮಾರ್ ಸಾಂತ್ವಾನ, ವಿಡಿಯೋ

ಮಳೆ ನೀರು ಹೊರಹಾಕುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಕುಟುಂಬಗಳಿಗೆ ಡಿಕೆ ಶಿವಕುಮಾರ್ ಸಾಂತ್ವಾನ, ವಿಡಿಯೋ

Updated May 21, 2025 05:29 PM IST Prasanna Kumar PN
twitter
Updated May 21, 2025 05:29 PM IST

ಬೆಂಗಳೂರಿನಲ್ಲಿ ಮಳೆಯ ಅನಾಹುತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಇದರಲ್ಲಿ ಬಿಟಿಎಂ ಲೇಔಟ್​​ನಲ್ಲಿ ಮಳೆ ನೀರನ್ನ ಹೊರಹಾಕಲು ಯತ್ನಿಸುತ್ತಿದ್ದಾಗ ಸಾವನ್ನಪ್ಪಿದವರು ಇಬ್ಬರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಇನ್ನು ಬೆಂಗಳೂರಿನ ವಿವಿಧೆಡೆ ಭಾರೀ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ಸಂಭವಿಸಿವೆ.

More