ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Dingaleshwar Swami : ಪ್ರಹ್ಲಾದ್ ಜೋಷಿ ವಿರುದ್ಧದ ಸ್ಪರ್ಧೆಯಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮಿಜಿ

Dingaleshwar Swami : ಪ್ರಹ್ಲಾದ್ ಜೋಷಿ ವಿರುದ್ಧದ ಸ್ಪರ್ಧೆಯಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮಿಜಿ

Apr 22, 2024 05:49 PM IST Prashanth BR
twitter
Apr 22, 2024 05:49 PM IST

ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ದಿಂಗಾಲೇಶ್ವರ ಸ್ವಾಮಿಜಿ ಚುನಾವಣಾ ಅಖಾಡದಿಂದ ಹಿಂದೆ ಸರಿದಿದ್ದಾರೆ. ಪ್ರಹ್ಲಾದ್ ಜೋಷಿ ವಿರುದ್ಧ ಅಖಾಡಕ್ಕೆ ಇಳಿದಿದ್ದ ಸ್ವಾಮೀಜಿ ಇದೀಗ ನಿರ್ಧಾರ ಬದಲಾಯಿಸಿದ್ದಾರೆ. ತಮ್ಮ ಗುರುಗಳ ಆದೇಶದಂತೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದರೂ, ಯಾರಿಗೂ ಬೆಂಬಲ ನೀಡುವ ಬಗ್ಗೆ ಯೋಚನೆ ಇಲ್ಲ ಎಂದಿದ್ದಾರೆ.tled Story

More