ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು
- ಕನ್ನಡ ನಾಮಫಲಕ ಕಡ್ಡಾಯಗೊಳಿಸಿ ಹೊರಡಿಸಲಾಗಿದ್ದ ಆದೇಶಕ್ಕೆ ಸಹಿ ಮಾಡದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನ್ನಡ ಭಾವನಾತ್ಮಕ ವಿಚಾರವಾಗಿದ್ದು ರಾಜ್ಯಪಾಲರು ಮತ್ತೊಮ್ಮೆ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.