ಮೂಡುಬಿದಿರೆಯ ಎರುಗುಂಡಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚು ಸಾಹಸ; ಕೊಚ್ಚಿ ಹೋಗಲಿದ್ದ ಐವರ ರಕ್ಷಣೆ, VIDEO
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮೂಡುಬಿದಿರೆಯ ಎರುಗುಂಡಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚು ಸಾಹಸ; ಕೊಚ್ಚಿ ಹೋಗಲಿದ್ದ ಐವರ ರಕ್ಷಣೆ, Video

ಮೂಡುಬಿದಿರೆಯ ಎರುಗುಂಡಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚು ಸಾಹಸ; ಕೊಚ್ಚಿ ಹೋಗಲಿದ್ದ ಐವರ ರಕ್ಷಣೆ, VIDEO

Published May 27, 2025 09:58 PM IST Prasanna Kumar PN
twitter
Published May 27, 2025 09:58 PM IST

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ಪಾಲಡ್ಕ ಸಮೀಪದ ಎರುಗುಂಡಿ ಫಾಲ್ಸ್​​ನಲ್ಲಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗರನ್ನು ಸ್ಥಳೀಯರು ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಧುಮ್ಮಿಕ್ಕಿ ಹರಿಯುತ್ತಿದ್ದ ಜಲಪಾತಕ್ಕೆ ಇಳಿದಿದ್ದ ಪ್ರವಾಸಿಗರು ಹುಚ್ಚು ಸಾಹಸಕ್ಕಿಳಿದು ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದರು. ಏಕಾಏಕಿ ನೀರು ಬಂದ ಹಿನ್ನಲೆಯಲ್ಲಿ ಜಲಪಾತದ ಮೇಲ್ಬಾಗದ ಕಲ್ಲು ಬಂಡೆಯಲ್ಲಿ ಪ್ರವಾಸಿಗರು ಸಿಲುಕಿದ್ದರು. ಸ್ಥಳೀಯರು ತಕ್ಷಣ ರೋಪ್ ಹಾಕಿ ರಕ್ಷಿಸಿದ್ದಾರೆ.

More