ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ, ವಿಡಿಯೋ

ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ, ವಿಡಿಯೋ

Published May 22, 2025 12:49 AM IST Prasanna Kumar PN
twitter
Published May 22, 2025 12:49 AM IST

ಗೃಹ ಸಚಿವ ಜಿ ಪರಮೇಶ್ವರ್ ಒಡೆತನದ ಕಾಲೇಜಿನ ಮೇಲೆ‌ ಇಡಿ ದಾಳಿ ನಡೆದಿದೆ. ತುಮಕೂರಿನಲ್ಲಿರುವ ಎಸ್​​ಎಸ್​ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಮೇಲೆ ದಾಳಿ ನಡೆದಿದ್ದು ಅಧಿಕಾರಿಗಳು ದಾಖಲೆ ಪತ್ರ ಪರಿಶೀಲಿಸಿದ್ದಾರೆ. 2019ರಲ್ಲೂ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿತ್ತು.

More