ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ; ಸಚಿವ ಸಂಪುಟ ಸಹೋದ್ಯೋಗಿಗಳ ರಿಯಾಕ್ಷನ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ; ಸಚಿವ ಸಂಪುಟ ಸಹೋದ್ಯೋಗಿಗಳ ರಿಯಾಕ್ಷನ್

ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ; ಸಚಿವ ಸಂಪುಟ ಸಹೋದ್ಯೋಗಿಗಳ ರಿಯಾಕ್ಷನ್

Published May 23, 2025 04:04 PM IST Priyanka Gowda
twitter
Published May 23, 2025 04:04 PM IST

ಹೋಂ ಮಿನಿಸ್ಟರ್ ಡಾ. ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿರುವುದನ್ನ ಕ್ಯಾಬಿನೆಟ್ ನ ಇತರೆ ಸಚಿವರು ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರ ಇಂತಹ ಸಂಸ್ಥೆಗಳನ್ನ ದುರುದ್ದೇಶಗಳಿಂದಲೇ ಬಳಸಿಕೊಳ್ಳುತ್ತಿದೆ. ಪ್ರತಿಪಕ್ಷಗಳನ್ನ ಹಣೆಯುವುದೇ ಕೇಂದ್ರ ಸರ್ಕಾರದ ಟಾರ್ಗೆಟ್ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಇನ್ನು ದಿನೇಶ್ ಗುಂಡೂರಾವ್, ರಾಮಲಿಂಗಾ ರೆಡ್ಡಿ ಕೂಡ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

More