ಸರ್ಕಾರಿ ಶಾಲೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿರೋದು ನಿಜ; ಅಚ್ಚರಿಯ ಕಾರಣ ಬಿಚ್ಚಿಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ-education minister madhu bangarappa shocking statement about karnataka government schools prs ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸರ್ಕಾರಿ ಶಾಲೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿರೋದು ನಿಜ; ಅಚ್ಚರಿಯ ಕಾರಣ ಬಿಚ್ಚಿಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿರೋದು ನಿಜ; ಅಚ್ಚರಿಯ ಕಾರಣ ಬಿಚ್ಚಿಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

Sep 28, 2024 11:31 AM IST Prasanna Kumar P N
twitter
Sep 28, 2024 11:31 AM IST

  • Madhu Bangarappa: ಸ್ವಲ್ಪ ವರ್ಷದಿಂದ ಸರ್ಕಾರಿ ಶಾಲೆಗೆ ಹೋಗಲು ಆಸಕ್ತಿ ಸ್ವಲ್ಪ ಕಡಿಮೆಯಾಗಿರುವುದು ನಿಜವೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಆಸಕ್ತಿ ಕಡಿಮೆಯಾಗಲು ಕಾರಣ ಬೇಕಾದಷ್ಟಿದೆ. ಶಿಕ್ಷಕರ ಕೊರತೆ, ಕಟ್ಟಡ ಕೊರತೆ ಬೇಕಾದಷ್ಟು ವಿಚಾರಗಳಿಂದ ಆಸಕ್ತಿ ತಗ್ಗುತ್ತಿದೆ ಎಂದಿದ್ದಾರೆ. ಏನೆಲ್ಲಾ ಹೇಳಿದ್ದಾರೆ ನೋಡಿ.

More