ಕೊಪ್ಪಳದ ಗವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕೊಪ್ಪಳದ ಗವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ

ಕೊಪ್ಪಳದ ಗವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ

Jan 28, 2025 10:00 PM IST Jayaraj
twitter
Jan 28, 2025 10:00 PM IST

  • ಅಭಿನಯ ರಾಕ್ಷಸ ಖ್ಯಾತಿಯ ಸ್ಟಾರ್ ನಟ ಡಾಲಿ ಧನಂಜಯ ತಮ್ಮ ಮದುವೆ ಖುಷಿಯಲ್ಲಿದ್ದಾರೆ. ಈಗಾಗಲೇ ಆತ್ಮೀಯ ಬಳಗವನ್ನು ತಮ್ಮ ಮದುವೆಗೆ ಖುದ್ದು ಆಮಂತ್ರಿಸುವ ಕೆಲಸದಲ್ಲಿ ಡಾಲಿ ಬ್ಯುಸಿಯಾಗಿದ್ದಾರೆ. ಇದೀಗ ಕೊಪ್ಪಳದ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿ ಅವರನ್ನು ಭೇಟಿ ಮಾಡಿ ಮದುವೆ ಆಮಂತ್ರಣ ನೀಡಿ ಆಶೀರ್ವಾದ ಪಡೆದಿದ್ದಾರೆ.

More