ದೇವರ ಪ್ರಿರಿಲೀಸ್ ಕಾರ್ಯಕ್ರಮ ರದ್ದಾಗಿದ್ದಕ್ಕೆ ಜೂ NTR ಬೇಸರ; ಅಭಿಮಾನಿಗಳಲ್ಲಿ ಕ್ಷಮೆ ಯಾಚನೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ದೇವರ ಪ್ರಿರಿಲೀಸ್ ಕಾರ್ಯಕ್ರಮ ರದ್ದಾಗಿದ್ದಕ್ಕೆ ಜೂ Ntr ಬೇಸರ; ಅಭಿಮಾನಿಗಳಲ್ಲಿ ಕ್ಷಮೆ ಯಾಚನೆ

ದೇವರ ಪ್ರಿರಿಲೀಸ್ ಕಾರ್ಯಕ್ರಮ ರದ್ದಾಗಿದ್ದಕ್ಕೆ ಜೂ NTR ಬೇಸರ; ಅಭಿಮಾನಿಗಳಲ್ಲಿ ಕ್ಷಮೆ ಯಾಚನೆ

Sep 23, 2024 07:09 PM IST Jayaraj
twitter
Sep 23, 2024 07:09 PM IST

  • ದೇಶದಲ್ಲೇ ಭಾರಿ ಕುತೂಹಲ ಮೂಡಿಸಿರುವ ದೇವರ ಸಿನಿಮಾ ಬಿಡುಗಡೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿವೆ. ಅದರಲ್ಲೂ ಇತ್ತೀಚೆಗೆ ಸಿನಿಮಾದ ಪ್ರಿರಿಲೀಸ್ ಈವೆಂಟ್ ಕ್ಯಾನ್ಸಲ್ ಆದ ಬಳಿಕ ಹಲವು ತಿರುವುಗಳನ್ನು ಪಡೆದಿದೆ. ಪ್ರೀರಿಲೀಸ್ ಈವೆಂಟ್ ಕ್ಯಾನ್ಸಲ್ ಆದ ಬಗ್ಗೆ ಜೂನಿಯರ್ NTR ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಭಿಮಾನಿಗಳಲ್ಲಿ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.

More