Kannada News  /  Video Gallery  /  Ex Cm Hd Kumaraswamy Fire Against Congress Party And Siddaramaiah

HD Kumaraswamy fire against Siddaramaiah: ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಫೈಯರ್

22 January 2023, 18:46 IST HT Kannada Desk
22 January 2023, 18:46 IST

ಜೆಡಿಎಸ್ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮುದ್ದೇಬಿಹಾಳದಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಸಿಎಂ ಆಸೆಗಾಗಿ ಪಕ್ಷ ಬಿಟ್ಟು ಹೋಗಿದ್ದು ನೆನಪು ಇದೇಯಾ ನಿಮಗೆ? ನಿಮ್ಮಿಂದ ನಾನು ಪಾಠವನ್ನು ಹೇಳಿಸಿಕೊಳ್ಳುವ ಅಗತ್ಯ ನನಗೆ ಇಲ್ಲ. ಜೆಪಿ ಅವರ ಸಿದ್ಧಾಂತವನ್ನ ಗಾಳಿಗೆ ತೂರಿ ಸಿಎಂ ಕುರ್ಚಿ ಹಿಂದೆ ಓಡಿ ಹೋದವರು ಯಾರು? ನಿಮ್ಮ ಯೋಗ್ಯತೆ ಏನು ಅಂತಾ ಗೊತ್ತಿದೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.

More