ಕೆನೆ ಬಣ್ಣದ ಮಧುಬನಿ ಸೀರೆಯುಟ್ಟು ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕೆನೆ ಬಣ್ಣದ ಮಧುಬನಿ ಸೀರೆಯುಟ್ಟು ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕೆನೆ ಬಣ್ಣದ ಮಧುಬನಿ ಸೀರೆಯುಟ್ಟು ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Feb 01, 2025 04:37 PM IST Jayaraj
twitter
Feb 01, 2025 04:37 PM IST

  • ಕೇಂದ್ರ ಬಜೆಟ್ 2025 ಮಂಡನೆಯಾಗಿದೆ. ಈ ಬಾರಿಯ ಬಜೆಟ್‌ ಮಂಡನೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೆನೆ ಬಣ್ಣದ ಸೀರೆಯುಟ್ಟಿದ್ದಾರೆ. ಪ್ರತಿ ಬಾರಿಯೂ ಬಜೆಟ್ ಜೊತೆಗೆ ಸಚಿವೆ ಉಡುವ ಸೀರೆಯೂ ಗಮನ ಸೆಳೆಯುತ್ತದೆ. ಈ ಬಾರಿ ಕೆನೆ ಬಣ್ಣದ ಮಧುಬನಿ ಸೀರೆ ಉಟ್ಟಿರುವ ನಿರ್ಮಲಾ ಅವರು ಕೆಂಪು ಬಣ್ಣದ ಬ್ಲೌಸ್ ತೊಟ್ಟಿದ್ದಾರೆ.

More