Pune Fire: ಪುಣೆಯ ಕಟ್ಟಡಕ್ಕೆ ತಗುಲಿದ ಬೆಂಕಿ ; ರೋಚಕ ಕಾರ್ಯಾಚರಣೆ ಮೂಲಕ ರಕ್ಷಿಸಿದ ಅಗ್ನಿಶಾಮಕ ದಳ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Pune Fire: ಪುಣೆಯ ಕಟ್ಟಡಕ್ಕೆ ತಗುಲಿದ ಬೆಂಕಿ ; ರೋಚಕ ಕಾರ್ಯಾಚರಣೆ ಮೂಲಕ ರಕ್ಷಿಸಿದ ಅಗ್ನಿಶಾಮಕ ದಳ

Pune Fire: ಪುಣೆಯ ಕಟ್ಟಡಕ್ಕೆ ತಗುಲಿದ ಬೆಂಕಿ ; ರೋಚಕ ಕಾರ್ಯಾಚರಣೆ ಮೂಲಕ ರಕ್ಷಿಸಿದ ಅಗ್ನಿಶಾಮಕ ದಳ

Published Nov 15, 2024 10:28 PM IST Manjunath B Kotagunasi
twitter
Published Nov 15, 2024 10:28 PM IST

  • ಮಹಾರಾಷ್ಟ್ರದ ಪುಣೆಯಲ್ಲಿ ಕಟ್ಟಡವೊಂದಕ್ಕೆ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದೆ. ಮೂರು ಅಂತಸ್ತಿನ ಸ್ಟೋರೇಜ್ ಒಂದಕ್ಕೆ ಬೆಂಕಿ ತಗಲಿದ್ದು ಅದರಲ್ಲಿ ಕೆಲವರು ವಾಸಿಸುತ್ತಿದ್ದರು ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಎಲ್ಲರನ್ನೂ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬೆಂಕಿ ಆಕಸ್ಮಿಕಕ್ಕೆ ಕಾರಣ ತಿಳಿದು ಬಂದಿಲ್ಲವಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯರನ್ನು ಸ್ಥಳಾಂತರಿಸಲಾಗಿದೆ.

More