ಕನ್ನಡ ಸುದ್ದಿ  /  Video Gallery  /  First Trial Flight Lands At Kuvempu Airport Shivamogga

Kuvempu Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ವಿಮಾನ; ಪ್ರಾಯೋಗಿಕ ಪರೀಕ್ಷೆ ಯಶಸ್ವಿ

Feb 21, 2023 07:31 PM IST Raghavendra M Y
twitter
Feb 21, 2023 07:31 PM IST

ಮಲೆನಾಡಿನ ಜನರ ಬಹುದಿನಗಳ ಕನಸು ನನಸಾಗುತ್ತಿದ್ದು, ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಆಗಮಿಸಿದೆ. ಭಾರತೀಯ ವಾಯು ಸೇನೆಯ ವಿಮಾನ ಪ್ರಯೋಗಿಕ ಪರೀಕ್ಷೆಯ ಭಾಗವಾಗಿ ಏರ್ಪೋರ್ಟ್ ಗೆ ಬಂದಿಳಿದಿದೆ. ವಿಮಾನ ಲ್ಯಾಂಡಿಂಗ್ ಆಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. 600 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಏರ್ಪೋರ್ಟ್ ನಿರ್ಮಾಣ ಮಾಡಲಾಗಿದೆ.

More