ಟಾಕ್ಸಿಕ್ ಸಿನಿಮಾಕ್ಕಾಗಿ ನೂರಾರು ಮರಗಳ ಮಾರಣಹೋಮ; ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳುವುದೇನು?
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಟಾಕ್ಸಿಕ್ ಸಿನಿಮಾಕ್ಕಾಗಿ ನೂರಾರು ಮರಗಳ ಮಾರಣಹೋಮ; ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳುವುದೇನು?

ಟಾಕ್ಸಿಕ್ ಸಿನಿಮಾಕ್ಕಾಗಿ ನೂರಾರು ಮರಗಳ ಮಾರಣಹೋಮ; ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳುವುದೇನು?

Published Oct 30, 2024 05:45 PM IST Manjunath B Kotagunasi
twitter
Published Oct 30, 2024 05:45 PM IST

  • ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಶೂಟಿಂಗ್‌ಗಾಗಿ ಹೆಚ್‌ಎಂಟಿ ಅರಣ್ಯ ಪ್ರದೇಶದಲ್ಲಿ ಮರಗಳನ್ನ ಕಡಿದಿರುವ ವಿಚಾರ ಬೆಳಕಿಗೆ ಬಂದಿದೆ. ಅರಣ್ಯ ಭಾಗದಲ್ಲಿ ಸಿನಿಮಾ ಶೂಟಿಂಗ್ ಸೆಟ್ ಹಾಕಲಾಗಿದ್ದು, ಇದಕ್ಕಾಗಿ ನೂರಾರು ಮರಗಳನ್ನ ನಾಶ ಮಾಡಿರುವ ಆರೋಪವಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಸ್ಥಳಕ್ಕೆ ಭೇಟಿ ನೀಡಿದ್ದು ವರದಿ ಕೇಳಿದ್ದಾರೆ.

More