ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಜೊತೆ ಬಿಎಸ್‌ವೈ ಮೆಗಾ ಮೀಟಿಂಗ್; ಅಚ್ಚರಿಯ ಅಭ್ಯರ್ಥಿ
- ಕರ್ನಾಟಕದ ಲೋಕಸಭಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ತನ್ನ ಸರ್ಕಸ್ ಮುಂದುವರೆಸಿದೆ. ದೆಹಲಿಯಲ್ಲಿ ಬೀಡು ಬಿಟ್ಟಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಹೈಕಮಾಂಡ್ ಜೊತೆ ಸಭೆ ನಡೆಸಿದ್ದಾರೆ. ಹಲವು ಪ್ರಮುಖ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಲಾಗಿದ್ದರೂ, ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.