ಕರ್ನಾಟಕ ಬಜೆಟ್ 2024: ಶಿಕ್ಷಣ ನೀತಿ ಹಾಗೂ ಗ್ಯಾರಂಟಿಗಳು ದೇಶಕ್ಕೆ ಮಾದರಿ; ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕರ್ನಾಟಕ ಬಜೆಟ್ 2024: ಶಿಕ್ಷಣ ನೀತಿ ಹಾಗೂ ಗ್ಯಾರಂಟಿಗಳು ದೇಶಕ್ಕೇ ಮಾದರಿ ಎಂದು ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉಲ್ಲೇಖಿಸಿದ್ದಾರೆ. ಕರ್ನಾಟಕ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳು ಹಲವು ಕುಟುಂಬಗಳಿಗೆ ಬೆಳಕು ನೀಡಿವೆ. ಜಾತಿ-ಬೇಧವಿಲ್ಲದೆ ಅಕ್ಕಿ ಕೊಡುವ ಮೂಲಕ ಹಸಿವು ಮುಕ್ತ ಕರ್ನಾಟಕಕ್ಕೆ ಆದ್ಯತೆ ನೀಡಲಾಗಿದೆ ಎಂದರು.