ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಬಿಜೆಪಿಯಿಂದ ಸರ್ಕಾರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ; ಸಚಿವ ಡಾ ಜಿ ಪರಮೇಶ್ವರ್-guarantee schemes will continue bjp is trying to bring bad name to congress govt says minister g parameshwara rmy ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಬಿಜೆಪಿಯಿಂದ ಸರ್ಕಾರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ; ಸಚಿವ ಡಾ ಜಿ ಪರಮೇಶ್ವರ್

ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಬಿಜೆಪಿಯಿಂದ ಸರ್ಕಾರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ; ಸಚಿವ ಡಾ ಜಿ ಪರಮೇಶ್ವರ್

Aug 16, 2024 01:57 PM IST Raghavendra M Y
twitter
Aug 16, 2024 01:57 PM IST
  • ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಬಿಜೆಪಿ ಸರ್ಕಾರ ಇಲ್ಲದ ಆರೋಪಗಳನ್ನ ಮಾಡಿ ಸರ್ಕಾರದ ದಿಕ್ಕು ತಪ್ಪಿಸುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಆರೋಪ ಮಾಡಿದ್ದಾರೆ. ಈ ಹಿಂದೆ ನಾವು ಘೋಷಿಸಿದಂತೆ ಯೋಜನೆಗಳು ಮುಂದುವರೆಯಲಿದ್ದು ಯಾವುದೇ ಹೊಸ ನಿಯಮಗಳನ್ನ ಹೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯಪಾಲರ ಭವನವನ್ನ ದುರುಪಯೋಗ ಪಡಿಸಿಕೊಳ್ಳಲಾಗಿದ್ದು, ಇದರ ವಿರುದ್ಧ ಕಾನೂನಿನ ಹೋರಾಟ ಮಾಡುತ್ತೇವೆ ಎಂದು ಗುಡುಗಿದ್ದಾರೆ.
More