ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  H D Kumaraswamy : ಕಾಂಗ್ರೆಸ್ ಗ್ಯಾರಂಟಿಗಳೆಲ್ಲಾ ಬಡವರ ದುಡ್ಡಿಂದ ಬಂದಿರೋದು -ಮಳಮಳ್ಳಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ

H D Kumaraswamy : ಕಾಂಗ್ರೆಸ್ ಗ್ಯಾರಂಟಿಗಳೆಲ್ಲಾ ಬಡವರ ದುಡ್ಡಿಂದ ಬಂದಿರೋದು -ಮಳಮಳ್ಳಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ

Apr 23, 2024 06:05 PM IST Prashanth BR
twitter
Apr 23, 2024 06:05 PM IST

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ರೋಡ್ ಶೋ ಮೂಲಕ ಮತ ಯಾಚಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಗ್ಯಾರಂಟಿಗಳನ್ನ ಟೀಕಿಸಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೂ ದುಡಿದ ಬಂದ ಶ್ರಮಿಕರಿಂದ ಹಣ ಕಿತ್ತುಕೊಂಡು ಗ್ಯಾರಂಟಿ ಕೊಡುತ್ತಿದ್ದಾರೆ. ಇಂತಹ ಭ್ರಷ್ಟರಿಗೆ ಮತಹಾಕಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

More