ಹನುಮಾನ್ ಜಯಂತಿ ಪ್ರಯುಕ್ತ ದೆಹಲಿಯ ಚತ್ತಾರ್‌ಪುರದ ಆಂಜನೇಯನಿಗೆ ಗೌತಮ್ ಗಂಭೀರ್ ವಿಶೇಷ ಪೂಜೆ
- ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಆಂಜನೇಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ದೆಹಲಿಯ ಹನುಮನ ದೇಗುಲಕ್ಕೆ ತೆರಳಿದ ಗೌತಮ್ ಗಂಭೀರ್ ವಿಶೇಷ ಅರ್ಚನೆ ಮಾಡಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಐಪಿಎಲ್ ಟೂರ್ನಿ ನಡೆಯುತ್ತಿದ್ದು, ಸದ್ಯ ಗಂಭೀರ್ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ.