ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್ ಡಿ ಕುಮಾರಸ್ವಾಮಿ ಪ್ರಚಾರ–ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಪ್ರಚಾರ ನಡೆಸಿದ್ದಾರೆ. ನಾಗಮಂಗಲದಲ್ಲಿ ನಡೆದ ಬಹಿರಂಗ ಸಭೆ ಬಳಿಕ ಕುಮಾರಸ್ವಾಮಿ ಸಾಲಿಗ್ರಾಮದಲ್ಲಿ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ನ ಖಾಲಿ ಚೊಂಬಿನ ಅಭಿಯಾನದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರದ ಖಜಾನೆ ಖಾಲಿಯಾಗಿರೋದನ್ನ ಸೂಚ್ಯವಾಗಿ ಹೇಳಿದ್ದಾರೆ. ಗ್ಯಾರಂಟಿಗಳ ಹೆಸರಲ್ಲಿ ಸಾವಿರಾರು ಕೋಟಿ ಸಾಲವನ್ನ ನಿಮ್ಮ ಮೇಲೆ ಎಳೆಯುತ್ತಾರೆ ಹುಷಾರು ಅಂತ ಎಚ್ಚರಿಸಿದ್ದಾರೆ.