ಅಗತ್ಯ ಬಿದ್ರೆ ಬಂಧಿಸ್ತೀವಿ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ ಹೆಚ್ಡಿ ಕುಮಾರಸ್ವಾಮಿ, ವಿಡಿಯೋ
- HD Kumaraswamy on CM Siddaramaiah: ಅಗತ್ಯ ಬಿದ್ರೆ ಬಂಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧವೇ 61 ಪ್ರಕರಣ ದಾಖಲಾಗಿದ್ದು, 50 ಪ್ರಕರಣದ ತನಿಖೆಯೇ ನಡೆದಿಲ್ಲ ಎಂದು ಕೇಂದ್ರ ಸಚಿವ ಹೆಚ್ಡಿಕೆ ಹೊಸ ಬಾಂಬ್ ಸಿಡಿಸಿದ್ದಾರೆ.