ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Karnataka Weather Report : ಕರ್ನಾಟಕದಲ್ಲಿ ಮಾನ್ಸೂನ್ ಪೂರ್ವ ಮಳೆ ಅಬ್ಬರ - ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ

Karnataka weather report : ಕರ್ನಾಟಕದಲ್ಲಿ ಮಾನ್ಸೂನ್ ಪೂರ್ವ ಮಳೆ ಅಬ್ಬರ - ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ

May 21, 2024 05:48 PM IST Prashanth BR
twitter
May 21, 2024 05:48 PM IST
  • ಬೇಸಿಗೆಯ ಬಿಸಿಯಿಂದ ಕಂಗಾಲಾಗಿದ್ದ ಜನರಿಗೆ ಮಳೆ ತಂಪೆರೆಯುತ್ತಿದೆ. ಆದರೆ ಬರಗಾಲದ ನಡುವೆ ಸುರಿದ ಈ ಮಳೆ ಕೆಲವು ಕಡೆ ಅನಾಹುತಗಳನ್ನು ಸೃಷ್ಟಿ ಮಾಡಿದೆ. ಮಾನ್ಸೂನ್ ಪೂರ್ವ ಮಳೆ ಕರಾವಳಿ ಮತ್ತು ಮಲೆನಾಡಿನಲ್ಲಿ ಚುರುಕಾಗಿದ್ದು ಭಾರಿ ಪ್ರಮಾಣದ ಹಾನಿ ಉಂಟಾಗಿದೆ. ಚಿತ್ರದುರ್ಗ, ಮಡಿಕೇರಿ, ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಹಾಗೇ ಈ ಭಾಗದ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಇನ್ನಷ್ಟು ಮಳೆ ಸುರಿಯುವ ಸಾಧ್ಯತೆಯಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ
More