ಕನ್ನಡ ಸುದ್ದಿ  /  Video Gallery  /  Hindu Organisation Hold Protest In Favor Of Shopkeeper Who Was Allegedly Assaulted In His Shop By Miscreants Pbr

Hanuman chalisa clash : ಹನುಮಾನ್ ಚಾಲೀಸ ಹಾಕಿದ್ದಕ್ಕೆ ಥಳಿಸಿದ ಪ್ರಕರಣ; ಬೆಂಗಳೂರಿನಲ್ಲಿ ಹಿಂದೂ ಸಂಘಟನೆ ಪ್ರತಿಭಟನೆ

Mar 19, 2024 02:57 PM IST Prashanth BR
twitter
Mar 19, 2024 02:57 PM IST

ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಣ ಲೇಔಟ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಪ್ರತಿಭಟನೆ ನಡೆದಿದೆ. ಹನುಮಾನ್ ಚಾಲೀಸಾ ಹಾಕಿದ್ದನ್ನ ಪ್ರಶ್ನಿಸಿ ಕೆಲವು ಮುಸ್ಲಿಂ ಯುವಕರು ಅಂಗಡಿ ಮಾಲಿಕನ ಮೇಲೆ ಗಂಭೀರ ಹಲ್ಲೆ ನಡೆಸಿದ್ದರು. ಇದನ್ನ ವಿರೋಧಿಸಿ ಸ್ಥಳದಲ್ಲಿ ಜಮಾಯಿಸಿದ ಸಾವಿರಾರು ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

More