ಕನ್ನಡ ಸುದ್ದಿ  /  Video Gallery  /  Hindu Organisation Hold Protest In Favor Of Shopkeeper Who Was Allegedly Assaulted In His Shop By Miscreants Shobha Pbr

Bangalore : ಹನುಮಾನ್ ಚಾಲೀಸ ಹಲ್ಲೆ ಪ್ರಕರಣ ; ಬೆಂಗಳೂರಿನ ಬೃಹತ್ ಪ್ರತಿಭಟನೆಯಲ್ಲಿ ಸಚಿವೆ ಶೋಭಾ ಭಾಗಿ

Mar 19, 2024 05:46 PM IST Prashanth BR
twitter
Mar 19, 2024 05:46 PM IST

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ನಗರ್ತ ಪೇಟೆಯಲ್ಲಿ ಹನುಮಾನ್ ಚಾಲೀಸ ಹಾಕಿದ್ದಕ್ಕೆ ವ್ಯಕ್ತಿಯನ್ನ ಥಳಿಸಿದ್ದನ್ನ ಖಂಡಿಸಿ ಇಂದು ಹಿಂದೂ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿವೆ. ಈ ವೇಳೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ನಿಂದಾಗಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಆರೋಪಿಸಿದ್ದಾರೆ.

More