Siddaramaiah: ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಏನನ್ನೂ ಹೇಳೋದಕ್ಕೆ ಸಾಧ್ಯವಿಲ್ಲ; ಪರಮೇಶ್ವರ್ ಮಾರ್ಮಿಕ ಮಾತು
- ರಾಜ್ಯ ಸರ್ಕಾರ ಅಲುಗಾಡುತ್ತಿರುವ ಮುನ್ಸೂಚನೆಯನ್ನ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೊಟ್ರಾ ಎಂಬ ಅನುಮಾನ ಕಾಡುತ್ತಿದೆ. ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಆದಷ್ಟು ಬೇಗ ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಿಬಿಡಿ ಎಂದಿದ್ದಾರೆ.